*ಮಹಿಳೆ ವಿವಸ್ತ್ರ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ, ಪ್ರೇಮಿಗಳಿಗೆ ರಕ್ಷಣೆ*

ಗೃಹ ಸಚಿವ ಡಾ.ಜಿ.ಪರಮೇಶ್ವರ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಪ್ರೀತಿಸಿ ಗ್ರಾಮ ಬಿಟ್ಟು ಹೋದ ಪ್ರೇಮಿಗಳನ್ನು ಹುಡುಕಿ ಸರ್ಕಾರದಿಂದ ಸೂಕ್ತ ರಕ್ಷಣೆ ಕಲ್ಪಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.Home add -Advt ಮಂಗಳವಾರ ವಿಧಾನ ಸಭೆಯ ಶೂನ್ನವೇಳೆಯಲ್ಲಿ ಪ್ರಕರಣದ ಕುರಿತು ಜರುಗಿದ ಚರ್ಚೆಯಲ್ಲಿ ಅವರು ಮಾತನಾಡಿದರು. ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಇದಾಗಿದೆ. ಗ್ರಾಮದ ಅಶೋಕ್ ಗಡ್ಕಕರಿ ಹಾಗೂ ಪ್ರಿಯಾಂಕ … Continue reading *ಮಹಿಳೆ ವಿವಸ್ತ್ರ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ, ಪ್ರೇಮಿಗಳಿಗೆ ರಕ್ಷಣೆ*