*ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; 7 ಆರೋಪಿಗಳು ಅರೆಸ್ಟ್*

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತೀವ್ರವಾಗಿ ಖಂಡಿಸಿದ್ದು, ಇದೊಂದು ಅಮಾನವೀಯ ಘಟನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು. ವಂಟಮೂರಿ ಗ್ರಾಮದ ಘಟನ ಅಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವರು, ಹಲ್ಲೆಗೊಳಗಾದ ಮಹಿಳೆಯ ಮನೆಗೆ ಭೇಟಿ ನೀಡಿದರು. ಮನೆಯಲ್ಲಿದ್ದ ಅಜ್ಜಿಯಿಂದ ಮಾಹಿತಿ ಪಡೆದರು. ಮಹಿಳೆಯ ಮನೆಯನ್ನು … Continue reading *ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; 7 ಆರೋಪಿಗಳು ಅರೆಸ್ಟ್*