*ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; 7 ಆರೋಪಿಗಳು ಅರೆಸ್ಟ್*

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತೀವ್ರವಾಗಿ ಖಂಡಿಸಿದ್ದು, ಇದೊಂದು ಅಮಾನವೀಯ ಘಟನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.Home add -Advt ವಂಟಮೂರಿ ಗ್ರಾಮದ ಘಟನ ಅಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವರು, ಹಲ್ಲೆಗೊಳಗಾದ ಮಹಿಳೆಯ ಮನೆಗೆ ಭೇಟಿ ನೀಡಿದರು. ಮನೆಯಲ್ಲಿದ್ದ ಅಜ್ಜಿಯಿಂದ ಮಾಹಿತಿ ಪಡೆದರು. … Continue reading *ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; 7 ಆರೋಪಿಗಳು ಅರೆಸ್ಟ್*