*ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಯಲ್ಲ: ಡಿಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: “ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.Home add -Advt ಸುವರ್ಣಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು. “ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ … Continue reading *ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಯಲ್ಲ: ಡಿಸಿಎಂ ವಾಗ್ದಾಳಿ*