*ಬೆಳಗಾವಿ: ಹೋಟೆಲ್ ಉದ್ಯಮಿ ವಿಠ್ಠಲ ಹೆಗ್ಡೆ ಪತ್ನಿ ನಿಧನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಪ್ರಸಿದ್ಧ ಹೋಟೆಲ್ ಉದ್ಯಮಿ ವಿಠ್ಠಲ ಹೆಗ್ಡೆ ಅವರ ಪತ್ನಿ ಸುಶೀಲ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಸುಶೀಲ, ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಸದಾಶಿವನಗರದ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಇಬ್ಬರು ಪುತ್ರಿಯರು, ಮಗನನ್ನು ಅಗಲಿದ್ದಾರೆ. *ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ಸಾವು