*BREAKING: ಬೆಳಗಾವಿಯಲ್ಲಿ ಮತ್ತೊಂದು ಘಟನೆ: ಪತ್ನಿಯನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆಯುತ್ತಿವೆ. ಪತಿ ಮಹಾಶಯನೊಬ್ಬ ಪತ್ನಿಯನ್ನು ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ್ದು, ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಾಯಿ ಮೃತಪಟ್ಟಿದ್ದಕ್ಕೆ ಪತ್ನಿ ತವರಿಗೆ ಹೋಗಲು ಮುಂದಾಗಿದ್ದಕ್ಕೆ ಮನುಷತ್ವವನ್ನೂ ಮರೆತ ಪತಿ ಪತ್ನಿಯನ್ನೇ ಕೊಡಲಿಯಿಂದ ಕಡಿದು ಸಾಯಿಸಿದ್ದಾನೆ. ಯಲ್ಲವ್ವ (40) ಪತಿಯಿಂದ ಕೊಲೆಯಾದ ಮಹಿಳೆ. ಶಿವಪ್ಪ ಸಣ್ಣಬಸಪ್ಪ ಕಂಬಳಿ (46) ಪತ್ನಿಯನ್ನು ಕೊಂದು ಆತ್ಮಹತ್ಯೆಗೆ … Continue reading *BREAKING: ಬೆಳಗಾವಿಯಲ್ಲಿ ಮತ್ತೊಂದು ಘಟನೆ: ಪತ್ನಿಯನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ*