*ಪತ್ನಿ ಸಾವಿನ ಸುದ್ದಿ ಕೇಳಿ ಆಸ್ಪತ್ರೆಗೆ ಬರುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಸಾವು*
ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಪತ್ನಿಯನ್ನು ನೋಡಲು ಆಸ್ಪತ್ರೆಗೆ ಬರುದ್ದಾಗ ಪತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ತಂದೆ-ತಾಯಿ ಕಳೆದುಕೊಂಡಿರುವ ಮೂವರು ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಧುರಾ ಕರೆಪ್ಪ (30) ಆತ್ಮಹತ್ಯೆಗೆ ಶರಣಾದ ಪತ್ನಿ ಹಾಗೂ ಕರೆಪ್ಪ ಗಂಗಪ್ಪ ಮಾದರ (36) ಅಪಘಾತದಲ್ಲಿ ಸಾವನ್ನಪ್ಪಿದ ಪತಿ. ದಂಪತಿಗೆ ಮೂವರು ಮಕ್ಕಳು. ಮಧುರಾ ಆರೋಗ್ಯ ಸಮಸ್ಯೆಯಿಂದ … Continue reading *ಪತ್ನಿ ಸಾವಿನ ಸುದ್ದಿ ಕೇಳಿ ಆಸ್ಪತ್ರೆಗೆ ಬರುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಸಾವು*
Copy and paste this URL into your WordPress site to embed
Copy and paste this code into your site to embed