
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ಬರದ ಸಿದ್ಧತೆಗಳು ನಡೆಯುತ್ತಿದ್ದು, ನಾಳೆ ಸುವರ್ಣಸೌಧಕ್ಕೆ ಭೇಟಿ ನೀಡಲಿರುವ ಬಸವರಾಜ್ ಹೊರಟ್ಟಿ ಅಧಿವೇಶನದ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಲಿದ್ದಾರೆ.
ಇನ್ನು ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೆಚ್ಚುತ್ತಿದೆ ಝಿಕಾ ವೈರಸ್ ಅಟ್ಟಹಾಸ; ಒಂದೇ ದಿನ 10 ಜನರಲ್ಲಿ ಸೋಂಕು ದೃಢ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ