*ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕಗಳು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವವನ್ನು ಅಂಗೀಕರಿಸಲಾಯಿತು.Home add -Advt 2025ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕøತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) (ತಿದ್ದುಪಡಿ) ವಿಧೇಯಕಗಳನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಡಿಸಿದರು. ವಿಧೇಯಕದ ಪ್ರಸ್ತಾವವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು. … Continue reading *ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕಗಳು*
Copy and paste this URL into your WordPress site to embed
Copy and paste this code into your site to embed