ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಿಳೆಯರ ಮಾಲೀಕತ್ವ ಮತ್ತು ಒಡೆತನದಲ್ಲಿ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಸ್ಥಾಪನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಲಾಗುವುದು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಎನ್.ನಾಗರಾಜ(ಎಂಟಿಬಿ) ಅವರು ಹೇಳಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಇಂದು (ಡಿ.20) ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದ ಅಂಶಗಳನ್ನು ತಿಳಿಸಿದ ಸಚಿವರು, ಉದ್ಯಮ ರಿಜಿಸ್ಟ್ರೇಷನ್ ಪೋರ್ಟಲ್‌ನಲ್ಲಿ ಮಹಿಳಾ ಮಾಲೀಕತ್ವದ ಉದ್ಯಮಿಗಳು ಸೇರಿದಂತೆ ಒಟ್ಟಾರೆಯಾಗಿ 7,21,722 ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ನೋಂದಾಯಿಸಲ್ಪಿಟ್ಟಿವೆ ಎಂದು ತಿಳಿಸಿದರು.
*ಎಲ್ಲ ಸೆಕ್ಟರ್‌ಗಳಲ್ಲೂ ಉದ್ಯೋಗ ಸೃಷ್ಟಿಗೆ ಒತ್ತು: ಸಚಿವ ಮುರುಗೇಶ ನಿರಾಣಿ*
https://pragati.taskdun.com/belagaviwinter-sessionmurugesh-nirani/
*ವ್ಯತ್ಯಾಸ ಕಂಡುಬಂದಲ್ಲಿ ಕಾರ್ಖಾನೆಗಳ ಮೇಲೆ ಕ್ರಮ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ*
https://pragati.taskdun.com/vidhana-parishathshankara-patil-munenakoppasuger-factory/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ