*ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ಸೌಧದಲ್ಲಿ 16ನೇ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾಗಿದೆ. ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದಿನಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ಮೊದಲು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಪರಿಷತ್ ನಲ್ಲಿ ಅಲಾಪ ಆರಂಭವಾಗಿದೆ.Home add -Advt ವಿಧಾನಸಭೆಯಲ್ಲಿ ನೂತನ ಶಾಸಕರಾಗಿ ಸಿ.ಪಿ.ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣವಚನ ಸ್ವೀಕರಿಸಿದರು. ಅಧಿವೇಸನದ ಮೊದಲ ದಿನವಾದ ಇಂದು ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ … Continue reading *ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ*
Copy and paste this URL into your WordPress site to embed
Copy and paste this code into your site to embed