Latest

*ಕರ್ನಾಟಕ ಧನವಿನಿಯೋಗ ವಿಧೇಯಕ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಿಂದ ಅಂಗಿಕೃತ ರೂಪದಲ್ಲಿರುವ ಕರ್ನಾಟಕ ಧನ ವಿನಿಯೋಗ(ಸಂಖ್ಯೆ -5) ವಿಧೇಯಕ 2024 ಡಿ.18 ರಂದು ವಿಧಾನ ಪರಿಷತ್ತಿನಲ್ಲಿ ಅಂಗೀಕೃತವಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧೇಯಕವನ್ನು ಅಂಗೀಕರಿಸುವಂತೆ ಕೋರಿದರು. ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು.

Home add -Advt

Related Articles

Back to top button