*ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ*

ವಿಧಾನ ಪರಿಷತ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಉತ್ತರ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಶುಕ್ರವಾರದ ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ … Continue reading *ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ*