*ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ*

ವಿಧಾನ ಪರಿಷತ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಉತ್ತರ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.Home add -Advt ಶುಕ್ರವಾರದ ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ … Continue reading *ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ*