*ಬೆಳಗಾವಿಯಲ್ಲಿ ಮಹಿಳೆಗೆ ಥಳಿಸಿ ಸಾರ್ವಜನಿಕವಾಗಿ ಬಟ್ಟೆ ಹರಿದ ಪ್ರಕರಣ: ಡಿಸಿಪಿ ರೋಹನ್ ಜಗದೀಶ್ ಭೇಟಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ವಡ್ಡರವಾಡಿಯಲ್ಲಿ ಮಹಿಳೆಗೆ ಥಳಿಸಿ ಸಾರ್ವಜನಿಕವಾಗಿ ಬಟ್ಟೆ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರೋಹನ್ ಜಗದೀಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt ವೇಶ್ಯಾವಾಟಿಕೆ ಆರೋಪದಲ್ಲಿ ನೆರೆಮನೆಯವರೇ ಮಹಿಳೆ ಹಾಗೂ ಆಕೆಯ ಮಗಳನ್ನು ಹೊರಗೆಳೆದು ತಂದು ಹಲ್ಲೆ ನಡೆಸಿ, ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಹೋದರೆ ಪೊಲೀಸರು ಕೂಡ ದೂರು ತೆಗೆದುಕೊಳ್ಳಲು ಹಿಂದೇಟುಗಾಕಿದ್ದಲ್ಲದೇ ನೀವೇ … Continue reading *ಬೆಳಗಾವಿಯಲ್ಲಿ ಮಹಿಳೆಗೆ ಥಳಿಸಿ ಸಾರ್ವಜನಿಕವಾಗಿ ಬಟ್ಟೆ ಹರಿದ ಪ್ರಕರಣ: ಡಿಸಿಪಿ ರೋಹನ್ ಜಗದೀಶ್ ಭೇಟಿ*
Copy and paste this URL into your WordPress site to embed
Copy and paste this code into your site to embed