Latest

ಬೆಳಗಾವಿ: ಹಿಂಬಾಲಿಸಿ ಚುಡಾಯಿಸುತ್ತಿದ್ದ ವ್ಯಕ್ತಿಗೆ ಮಹಿಳೆಯಿಂದ ರಸ್ತೆಯಲ್ಲೇ ಬಿತ್ತು ಚಪ್ಪಲಿ ಏಟು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹಲವು ತಿಂಗಳಿಂದ ವ್ಯಕ್ತಿಯೋರ್ವ ಹಿಂಬಾಲಿಸುತ್ತಾ ಚುಡಾಯಿಸುತ್ತಿದ್ದ. ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ ಬೆಳಗಾವಿ ನಗರದ ಎಸ್ ಪಿ ಕಚೇರಿ ಮುಂದಿನ ರಸ್ತೆಯಲ್ಲಿ ನಡೆದಿದೆ.

ಗೋಪಾಲ್ ಗುರನ್ನವರ್ ಎಂಬಾತ ಮಹಿಳೆಯನ್ನು ಹಿಂಬಾಲಿಸುತ್ತಿದ್ದ. ಹಲವುಬಾರಿ ಎಚ್ಚರಿಕೆ ನೀಡಿದ್ದರೂ ಮತ್ತದೇ ಚಾಳಿ ಮುಂದುವರೆಸಿದ್ದ. ನೂಂದ ಮಹಿಳೆ ಹಾಗೂ ಆಕೆ ಪತಿ ಇಬ್ಬರೂ ಗುರನ್ನವರ್ ನನ್ನು ಹಿಡಿದು ಚಪ್ಪಲಿ ಏಟು ನೀಡಿದ್ದಾರೆ.

Home add -Advt

ಸಾರ್ವಜನಿಕರು ಗುಂಪು ಸೇರುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ವಿವರ ಒಪ್ಪಿಸಿ; ಅಧಿಕಾರಿಗಳಿಗೆ ಸಂಸದ ಅನಂತ್ ಕುಮಾರ್ ಹೆಗಡೆ ತಾಕೀತು

Related Articles

Back to top button