*ಮಹಿಳೆಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿ*

ಪ್ರಗತಿವಾಹಿನಿ ಸುದ್ದಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಓರ್ವ ಮಹಿಳೆಯನ್ನು ಕೊಲೆ ಮಾಡಿದ ಘಟನೆ ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯ ಕಲಹಾಳ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಕೊಲೆಗಿಡಾದ ಮಹಿಳೆ ಅದೆ ಕಲಹಾಳ ಗ್ರಾಮದ ಶೇಖವ್ವ ನಾಗಪ್ಪ ಮಾದರ (೪೫) ಎಂದು ಗುರುತಿಸಲಾಗಿದೆ. ಕೊಲೆಮಾಡಿದ ಆರೋಪಿ ಕಲಹಾಳ ಗ್ರಾಮದ ಮಂಜುನಾಥ ಯಲ್ಲಪ್ಪ ಮಾದರ (೨೫) . ಕೊಲೆ ಬಳಿಕ ಸುರೇಬಾನ ಪೊಲೀಸ್ ಠಾಣೆಗೆ ತರಳಿ ಶರಣಾಗಿದ್ದಾನೆ ಕೊಲೆಮಾಡಿದ ಆರೋಪಿ ಕಲಹಾಳ ಗ್ರಾಮದ ಮಂಜುನಾಥ ಯಲ್ಲಪ್ಪ ಮಾದರ ಕೊಲೆಗಿಡಾದ ಮಹಿಳೆಯ … Continue reading *ಮಹಿಳೆಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿ*