*ಬೆಳಗಾವಿಯಲ್ಲಿ ಅಪಾರ್ಟ್ಮೆಂಟ್ ಗೆ ನುಗ್ಗಿ ಮಹಿಳೆ ಕೊಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಪಾರ್ಟ್ಮೆಂಟ್ ಗೆ ನುಗ್ಗಿ ಮಹಿಳೆ ಮಂಗಳಸೂತ್ರ ಕಿತ್ತುಕೊಂಡು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಲ್ಲಿನ ಗಣೇಶಪುರದ ಲಕ್ಷ್ಮೀ ನಗರದಲ್ಲಿ ನಡೆದಿದೆ. ಲಕ್ಷ್ಮೀ ನಗರದ ನಿವಾಸಿ ಅಂಜನಾ ಅಜೀತ ದಢೀಕರ್(49) ಕೊಲೆಯಾದ ಮಹಿಳೆ. ಅಪಾರ್ಟೆಂಟ್ ನಲ್ಲಿ ಗಂಡ-ಹೆಂಡತಿ ಮಾತ್ರ ವಾಸ ಮಾಡುತ್ತಿದ್ದರು. ಆಟೋ ಚಾಲಕನಾಗಿದ್ದ ಮಾಡಿ ಜೀವನ ಸಾಗಿಸುತ್ತಿದ್ದ ಅಜೀತ್ ದಢೀಕರ್ ನಿನ್ನೆ ಸಂಜೆ ಮನೆಗೆ ವಾಪಸ್ ಬಂದಾಗ ಕೊಲೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದೆ. ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾರನ್ನ ಬೆಳಗಾವಿ ಆಸ್ಪತ್ರೆಗೆ ದಾಖಲು … Continue reading *ಬೆಳಗಾವಿಯಲ್ಲಿ ಅಪಾರ್ಟ್ಮೆಂಟ್ ಗೆ ನುಗ್ಗಿ ಮಹಿಳೆ ಕೊಲೆ*