*ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಬೆಳಗಾವಿ ಅಜ್ಜಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಮನೆಯ ಯಜಮಾನಿಯರಿಗೆ ಜಾರಿ ಮಾಡಿರುವ ಗೃಹಲಕ್ಷ್ಮೀ ಯೋಜನೆಯಿಂದಾಗಿ ಸಾಕಷ್ಟು ಮಹಿಳೆಯರಿಗೆ ನೆರವಾಗಿದೆ. ಹಲವು ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಹಣದಿಂದ ಫ್ರಿಡ್ಜ್, ವಾಷಿಂಗ್ ಮಷಿನ್, ಟಿವಿಗಳನ್ನು ಖರೀದಿಸಿದ್ದರೆ ಇನ್ನು ಹಲವು ಮಹಿಳೆಯರು ಆ ಹಣದಿಂದ ಮಕ್ಕಳ ವಿದ್ಯಾಭ್ಯಾಸ, ಪಠ್ಯಪುಸ್ತಕ ಖರೀದಿ, ಅಗತ್ಯ ವಸ್ತುಗಳ ಖರೀದಿ ಮಾಡುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಲವು ಮಹಿಳೆಯರ ಬದುಕಿಗೆ ನೆರವಾಗಿದೆ. ಇಲ್ಲೋರ್ವ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹಬ್ಬದ ಊಟ ಹಾಕಿಸಿದ್ದಾರೆ. ಬೆಳಗಾವಿ ಜಿಲ್ಲೆಯ … Continue reading *ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಬೆಳಗಾವಿ ಅಜ್ಜಿ*