Belagavi NewsBelgaum NewsKannada NewsKarnataka NewsLatestPolitics

*ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಮೇಯರ್, ಉಪಮೇಯರ್ ಎರಡೂ ಸ್ಥಾನ ಬಿಜೆಪಿ ತೆಕ್ಕೆಗೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮುಕ್ತಾಯವಾಗಿದ್ದು, ನೂತನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ಮಾಡಲಾಗಿದೆ.

Home add -Advt

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಕ್ಕೆ ಬಿಜೆಪಿಯ ಸದಸ್ಯರು ಆಯ್ಕೆಯಾಗಿದ್ದಾರೆ. ಸವಿತಾ ಕಾಂಬಳೆ ಮೇಯರ್ ಆಗಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಆನಂದ ಚವ್ಹಾಣ ಆಯ್ಕೆಯಾಗಿದ್ದಾರೆ.


Related Articles

Back to top button