*ಫೇಸ್ ಬುಕ್ ಗೆಳೆಯನ ನಂಬಿ ಪತಿಬಿಟ್ಟು ಬಂದ ಪತ್ನಿ: ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಬೆಳಗಾವಿ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಸೋಷಿಯಲ್ ಮೀಡಿಯಾದಲ್ಲಿ ಪರಿಚಿತನಾದ ಯುವಕನನ್ನು ನಂಬಿ ಪತಿಯನ್ನು ಬಿಟ್ಟು ಬಂಬಿದ್ದ ಮಹಿಳೆಯೊಬ್ಬಳು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ನಗರ ಶ್ರೀನಗರದಲ್ಲಿ ನಡೆದಿದೆ. ಇಲ್ಲಿನ ಒಂದನೇ ಕ್ರಾಸ್ ನ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಮೂಲದ ಶ್ವೇತಾ ಗುದಗಾಪುರ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬೆಳಗಾವಿಯ ರಾಮದುರ್ಗ ಮೂಲದ ಶ್ವೇತಾ, 5 ವರ್ಷಗಳ ಹಿಂದೆ ರಾಮದುರ್ಗದ ವಿಶ್ವನಾಥ್ ಎಂಬುವವರನ್ನು ವಿವಾಹವಾಗಿದ್ದಳು. ಇನ್ ಸ್ಟಾಗ್ರಾಂ, ಫೇಸ್ ಬುಕ್ ನಲ್ಲಿ … Continue reading *ಫೇಸ್ ಬುಕ್ ಗೆಳೆಯನ ನಂಬಿ ಪತಿಬಿಟ್ಟು ಬಂದ ಪತ್ನಿ: ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಬೆಳಗಾವಿ ಮಹಿಳೆ*
Copy and paste this URL into your WordPress site to embed
Copy and paste this code into your site to embed