*ಯರಗಟ್ಟಿ ತಾಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ*

ಪ್ರಗತಿವಾಹಿನಿ ಸುದ್ದಿ: ಯರಗಟ್ಟಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸಾರ್ವಜನಿಕರ ಬಹುದಿನಗಳ ಕನಸಾಗಿದ್ದ, “ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ” (ಪ್ರಜಾಸೌಧ) ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಶನಿವಾರ ನೆರವೇರಿತು. Home add -Advt ​ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು. ಸುಮಾರು 8.60 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. ತಾಲೂಕಾ ಪಂಚಾಯತ್ ಕಾರ್ಯಾಲಯವನ್ನು ಸಹ ಇದೇ ವೇಳೆ ಉದ್ಘಾಟಿಸಲಾಯಿತು. … Continue reading *ಯರಗಟ್ಟಿ ತಾಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ*