*ಅನ್ಯಕೋಮಿನ ಯುವಕನ ಜೊತೆ ಯುವತಿ ಪರಾರಿ: ಕಿಡ್ನಾಪ್ ಆಗಿದೆ ಎಂದು ಕುಟುಂಬಸ್ಥರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನರ್ಸಿಂಗ್‌ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಸಂತಬಸ್ತವಾಡ ಗ್ರಾಮದಲ್ಲಿ ನಡೆದಿದ್ದು ಆಕೆಯ ಜೊತೆ ಸ್ನೇಹ ಹೊಂದಿದ್ದ ಸದ್ರುದ್ದೀನ್ ಭೇಪಾರಿ ಎಂಬ ಯುವಕನೇ ವಿದ್ಯಾರ್ಥಿನಿಯನ್ನು ಅಪಹರಿಸಿದ್ದಾನೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಸದ್ರುದ್ದೀನ್ ಬೇಪಾರಿ ಎಂಬ ಯುವಕ ಮತ್ತು ನರ್ಸಿಂಗ್‌ ಓದುತ್ತಿದ್ದ ಯುವತಿ ನಡುವೆ ಮೂರು ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಆದರೆ ಇದಕ್ಕೆ ಮನೆಯವರು ಸಮ್ಮತಿಸಿರಲಿಲ್ಲ. ಮನೆಯಲ್ಲಿ ಇವರ ಸಂಗತಿ ತಿಳಿದಿದ್ದೇ ಹುಡುಗಿ ತಾಯಿಯಿಂದ … Continue reading *ಅನ್ಯಕೋಮಿನ ಯುವಕನ ಜೊತೆ ಯುವತಿ ಪರಾರಿ: ಕಿಡ್ನಾಪ್ ಆಗಿದೆ ಎಂದು ಕುಟುಂಬಸ್ಥರು*