*ಬೆಳಗುಂದಿ – ಬಿಜಗರಣಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದ ಪ್ರೌಢಶಾಲೆಯಿಂದ ಬಿಜಗರಣಿ ಕ್ರಾಸ್ ವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯ ಮುಖಂಡರೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿದರು. ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ರಸ್ತೆ ನಿರ್ಮಾಣದ ಕಾಮಗಾರಿಗೆ ಸುಮಾರು 23 ಲಕ್ಷ ರೂ,ಗಳು ಬಿಡುಗಡೆಯಾಗಿದೆ. ಸ್ಥಳೀಯರ ಸಲಹೆ, ಸೂಚನೆ ಪಡೆದು ಆದಷ್ಟು ಬೇಗ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಈ … Continue reading *ಬೆಳಗುಂದಿ – ಬಿಜಗರಣಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ*