*ಬೆಳಗುಂದಿ – ಬಿಜಗರಣಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದ ಪ್ರೌಢಶಾಲೆಯಿಂದ ಬಿಜಗರಣಿ ಕ್ರಾಸ್ ವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ಥಳೀಯ ಮುಖಂಡರೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿದರು.Home add -Advt ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ರಸ್ತೆ ನಿರ್ಮಾಣದ ಕಾಮಗಾರಿಗೆ ಸುಮಾರು 23 ಲಕ್ಷ ರೂ,ಗಳು ಬಿಡುಗಡೆಯಾಗಿದೆ. ಸ್ಥಳೀಯರ ಸಲಹೆ, ಸೂಚನೆ ಪಡೆದು ಆದಷ್ಟು ಬೇಗ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ … Continue reading *ಬೆಳಗುಂದಿ – ಬಿಜಗರಣಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ*
Copy and paste this URL into your WordPress site to embed
Copy and paste this code into your site to embed