*ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆಳಗುಂದಿ ಗ್ರಾಮದಲ್ಲಿ ಶ್ರೀ ಗಜಾನನ ಸ್ಪೊರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಹಮ್ಮಿಕೊಂಡಿರುವ ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಫ್ ಪಿಚ್ ಪಂದ್ಯಾವಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ಕ್ರೀಡಾಪಟುಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಪಂದ್ಯಾವಳಿಗಳು ಉತ್ತಮ ವೇದಿಕೆಯಾಗಿದ್ದು, ಆಟಗಳಲ್ಲಿ ಸೋಲು-ಗೆಲುವಿಗಿಂತ ಕ್ರೀಡಾ ಮನೋಭಾವ ಮುಖ್ಯವಾಗಿದೆ. ಬೆಳಗುಂದಿ ಗ್ರಾಮದಲ್ಲಿ ಆಯೋಜನೆಗೊಂಡಿರುವ ಈ … Continue reading *ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ*