*ಬೆಳವಡಿ‌ ಮಲ್ಲಮ್ಮ ಉತ್ಸವ: ಪ್ರಾಧಿಕಾರ ರಚನೆಗೆ ಪ್ರಯತ್ನ: ಶಾಸಕ ಮಹಾಂತೇಶ ಕೌಜಲಗಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳವಡಿ ಮಲ್ಲಮ್ಮನ ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸಿದ ವೀರಜ್ಯೋತಿಯನ್ನು ಬರಮಾಡಿಕೊಂಡು ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ‌ ನೀಡಲಾಯಿತು. ಬೈಲಹೊಂಗಲ‌ ಶಾಸಕರಾದ ಮಹಾಂತೇಶ ಕೌಜಲಗಿ, ಚನ್ನಮ್ಮನ‌ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ ಅವರು ಜ್ಯೋತಿ ಬರಮಾಡಿಕೊಂಡು ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುಂಚೆ ಬೆಳವಡಿ ಗ್ರಾಮದ ರಾಣಿ ಬೆಳವಡಿ ಮಲ್ಲಮ್ಮ ವೃತ್ತದಲ್ಲಿರುವ ಬೆಳವಡಿ ಮಲ್ಲಮ್ಮನ ಆಶ್ವಾರೂಢ ಪ್ರತಿಮೆಗೆ ಉಭಯ ಶಾಸಕರು ಹಾಗೂ ಕೂಡಲಸಂಗಮ ಪಂಚಮಸಾಲಿ ಗುರುಪೀಠದ … Continue reading *ಬೆಳವಡಿ‌ ಮಲ್ಲಮ್ಮ ಉತ್ಸವ: ಪ್ರಾಧಿಕಾರ ರಚನೆಗೆ ಪ್ರಯತ್ನ: ಶಾಸಕ ಮಹಾಂತೇಶ ಕೌಜಲಗಿ*