*ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಸತೀಶ್ ಸೈಲ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ನೀಡಿದ್ದ 7 ವರ್ಷಗಳ ಕಠಿಣ ಜೈಲುಶಿಕ್ಷೆಯ ಆದೇಶವನ್ನು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ಧ ಪೀಠ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಿದೆ.Home add -Advt ಅಲ್ಲದೇ ಅಪರಾಧಿಗಳಿಗೆ … Continue reading *ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ರಿಲೀಫ್*
Copy and paste this URL into your WordPress site to embed
Copy and paste this code into your site to embed