*ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಶಿಕ್ಷೆ ಪ್ರಮಾಣ ಪ್ರಕಟ*

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಪ್ರಗತಿವಾಹಿನಿ ಸುದ್ದಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.24ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಪ್ರಕರಣದ ಎಲ್ಲಾ 6 ಕೇಸ್ ಗಳಲ್ಲಿಯೂ ಅಂಕೋಲಾ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದ್ದರು. ಶಿಕ್ಷೆ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದರು.Home add -Advt … Continue reading *ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಶಿಕ್ಷೆ ಪ್ರಮಾಣ ಪ್ರಕಟ*