ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಜೋಡಿ ಕೊಲೆ ನಡೆದಿದೆ.
ಯಮಕನಮರಡಿ ಬಳಿ ಮಾವನೂರ್ ಎನ್ನುವಲ್ಲಿ ಇಬ್ಬರನ್ನು ಕೊಲೆ ಮಾಡಲಾಗಿದೆ. ಗಜೇಂದ್ರ ಈರಪ್ಪ ಹುನ್ನೂರಿ (60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರಹುನ್ನೂರಿ (45) ಕೊಲೆಯಾದವರು.
ಪ್ರಕರಣ ದಾಖಲಿಸಿಕೊಂಡಿರುವ ಯಮಕನಮರಡಿ ಠಾಣೆ ಪೊಲೀಸರು ಸಂಶಯಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ