*ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಟ್ಟಡಕ್ಕೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದ ಯುವಕನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಮರ್ಪಕ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾನೆ ಎಂಬ ಗಂಭೀರ ಆರೋಪಿಸಲಾಗಿದೆ.  ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ನಿವಾಸಿ ಶಿವು ಕಮ್ಮಾರ (22) ಮೃತ ದುರ್ದೈವಿ. ಯುವಕ ಬ್ರಹ್ಮನಗರದಲ್ಲಿರುವ ಕಟ್ಟಡಕ್ಕೆ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಮೇಲ್ಬಾಗದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಬಿದ್ದ  ತಕ್ಷಣವೇ ಸ್ಥಳೀಯರು ಅವನನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. Home add -Advt ಆದರೆ, ಆಸ್ಪತ್ರೆಗೆ … Continue reading *ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಯುವಕ ಸಾವು*