Kannada NewsKarnataka NewsLatest

ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆ ಸೀಲ್ ಡೌನ್ : ಇನಸ್ಪೆಕ್ಟರ್, 10 ಸಿಬ್ಬಂದಿ ಕ್ವಾರಂಟೈನ್

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಕ್ಯಾಂಪ್ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ.
ಜೂನ್ 27ರಂದು ಬಂಧಿಸಲಾಗಿರುವ ಆರೋಪಿಗೆ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕ್ಯಾಂಪ್ ಇನಸ್ಪೆಕ್ಟರ್ ಮತ್ತು 10 ಜನ ಸಿಬ್ಬಂದಿ ಆರೋಪಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವುದರಿಂದ ಅವರನ್ನೆಲ್ಲ ಕ್ವಾರಂಟೈನ್ ಮಾಡಲಾಗಿದೆ.
ಪೊಲೀಸ್ ಠಾಣೆಯನ್ನು ಸೆನಿಟೈಸ್ ಮಾಡಲಾಗಿದ್ದು,  ಓರ್ವ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆ ಬಳಿ ಕುಳಿತು ಕೆಲಸ ನಿರ್ವಹಿಸುತ್ತಿದ್ದಾರೆ. ಸೇವಾಕೇಂದ್ರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ.

Home add -Advt

Related Articles

Back to top button