*ಬೆಳಗಾವಿ ಸಿಸಿಬಿ ಪೊಲೀಸರಿಂದ ಇಬ್ಬರು ಕಳ್ಳರ ಬಂಧನ : 5 ಬೈಕ್ ಜಪ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಮನೆಗಳ್ಳತನ, ವಾಹನ ಕಳ್ಳತನ ಪ್ರಕರಣಗಳ ಪತ್ತೆ ಕುರಿತು ತನಿಖೆ ನಡೆಸಿದ ಬೆಳಗಾವಿಯ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.‌ ಬೆಳಗಾವಿ ನಗರ ಅಪರಾಧ ವಿಭಾಗ(ಸಿಸಿಬಿ)ದ ಪಿಎಸ್‌ಐ ಮಂಜುನಾಥ ಭಜಂತ್ರಿ ನೇತೃತ್ವದ ವಿಶೇಷ ತಂಡವು ಆರೋಪಿ ನಂ1 ರಜತ ಸಂಜಯ ಶಿವಣಗೇಕರ, (29), ಆರೋಪಿ ನಂ2 ವಿಠಲ ಸದಪ್ಪ ಆರೇರ (38) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.Home add -Advt ಆರೋಪಿ ನಂ.1 ಎಪಿಎಮ್ ಸಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಲ್‌ಇ ಆಸ್ಪತ್ರೆ … Continue reading *ಬೆಳಗಾವಿ ಸಿಸಿಬಿ ಪೊಲೀಸರಿಂದ ಇಬ್ಬರು ಕಳ್ಳರ ಬಂಧನ : 5 ಬೈಕ್ ಜಪ್ತಿ*