*ವಿಮಾನ ಸಂಪರ್ಕ ಕಡಿತಕ್ಕೆ ಬೆಳಗಾವಿ ಚೆಂಬರ್ ಕಳವಳ: ಪ್ರತಿಭಟನೆಯ ಎಚ್ಚರಿಕೆ*

​ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣದಿಂದ ಒಂದಾದ ಮೇಲೊಂದರಂತೆ ವಿಮಾನ ಸಂಪರ್ಕ ಕಡಿತಗೊಳ್ಳುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಾಣಿಜ್ಯೋದ್ಯಮ ಸಂಘ, ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಮತ್ತು ಪದಾಧಿಕಾರಿಗಳು, ಬೆಳಗಾವಿ ಉದ್ಯಮಗಳ ಮೇಲೆ, ಜನಜೀವನದ ಮೇಲೆ, ಉದ್ಯೋಗಿಗಳ ಮೇಲೆ ಹಾಗೂ ಪ್ರತಿಯೊಂದು ವ್ಯಾಪಾರ ವ್ಯವಹಾರದ ಮೇಲೆ ವಿಮಾನ ಕಡಿತದ ವ್ಯತಿರಿಕ್ತ ಪರಿಣಾಮವಾಗುತ್ತಿದೆ ಎಂದರು.  ಉಡಾನ್ ಯೋಜನೆ ಸ್ಥಗಿತವಾದ ನಂತರ ಬೇರೆ ವಿಮಾನ ನಿಲ್ದಾಣಗಲಿಗೆ … Continue reading *ವಿಮಾನ ಸಂಪರ್ಕ ಕಡಿತಕ್ಕೆ ಬೆಳಗಾವಿ ಚೆಂಬರ್ ಕಳವಳ: ಪ್ರತಿಭಟನೆಯ ಎಚ್ಚರಿಕೆ*