*ಬೆಳಗಾವಿ ಕೈಗಾರಿಕಾ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಬೇಡಿಕೆ*
ಮುಖ್ಯಮಂತ್ರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಿಂದ ಮನವಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಪ್ರದೇಶದ ಕೈಗಾರಿಕೆ, ಎಂಎಸ್‌ಎಂಇಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ವಿಶೇಷ ನೆರವು ನೀಡುವಂತೆ ಬೆಳಗಾವಿ ವಾಣಿಜ್ಯೋದ್ಯಮ ಸಂಘದ (Belgaum Chamber of Commerce and Industries) ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮದ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಬಜೆಟ್ ಪೂರ್ವ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಕರೆದಿದ್ದ ಸಭೆಯ ವೇಳೆ ಬೇಡಿಕೆಗಳ ಪಟ್ಟಿ ಸಲ್ಲಿಸಲಾಗಿದೆ.ಬೆಳಗಾವಿ ಉತ್ತರ ಕರ್ನಾಟಕದ ಪ್ರಮುಖ ಕೈಗಾರಿಕಾ ಕೇಂದ್ರವಾಗಿದ್ದು, ಎಂಜಿನಿಯರಿಂಗ್, ಫೌಂಡ್ರಿ, ಹೈಡ್ರಾಲಿಕ್ಸ್, … Continue reading *ಬೆಳಗಾವಿ ಕೈಗಾರಿಕಾ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಬೇಡಿಕೆ*
Copy and paste this URL into your WordPress site to embed
Copy and paste this code into your site to embed