*ಬೆಳಗಾವಿ, ಚಿಕ್ಕೋಡಿ ಸೇರಿ 14-17 ಸೀಟು ಗೆಲುವು: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಗೆಲ್ಲುತ್ತೇವೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.Home add -Advt ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈಯಿ, ಹೈದರಾಬಾದ್ ಕರ್ನಾಟಕದಲ್ಲಿ ಹೆಚ್ಚು ಕಾಂಗ್ರೆಸ್ ಸೀಟು ಗೆಲ್ಲುವ ವಿಶ್ವಾಸ ಇದ್ದು, ಸಚಿವರ ಮಕ್ಕಳಿಗೆ ಟಿಕೆಟ್ ಸಿಕ್ಕಿದ್ದರಿಂದ ಪಕ್ಷಕ್ಕೆ ಅನುಕೂಲವೇ ಆಗಿದೆ. 2019 ರ ಲೋಕಸಭೆ … Continue reading *ಬೆಳಗಾವಿ, ಚಿಕ್ಕೋಡಿ ಸೇರಿ 14-17 ಸೀಟು ಗೆಲುವು: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed