*ಭ್ರಷ್ಟಾಚಾರ, ದುರಾಡಳಿತ ಮತ್ತು ನಿರ್ಲಕ್ಷ್ಯದಿಂದ ಬೆಳಗಾವಿ ಪಾಲಿಕೆ ಆಡಳಿತ ಸಂಪೂರ್ಣ ವಿಫಲ: ರಾಜು ಟೋಪಣ್ಣವರ್ ಆರೋಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತದ ಬೇಜವಾಬ್ದಾರಿ ಹಾಗೂ ವಿಪಕ್ಷ ಕಾಂಗ್ರೆಸ್‌ನ ನಿರ್ಲಕ್ಷ್ಯದಿಂದ ನಗರಾಡಳಿತ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ಎಂದು ಸಾಮಾಜಿಕ ಹೋರಾಟಗಾರ ರಾಜಕುಮಾರ ಟೋಪಣ್ಣವರ ಗಂಭೀರ ಆರೋಪ ಮಾಡಿದ್ದಾರೆ. ಪಾಲಿಕೆಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೇಲಿನ ಅಭಿಮಾನದಿಂದ ಜನರು ಬಿಜೆಪಿಗೆ ಆಡಳಿತದ ಅಧಿಕಾರ ನೀಡಿದ್ದಾರೆ. ಆದರೆ ಇಂದು ಪಾಲಿಕೆ ಭ್ರಷ್ಟಾಚಾರ, ದುರಾಡಳಿತ ಮತ್ತು ನಿರ್ಲಕ್ಷ್ಯದಿಂದ ಸಂಪೂರ್ಣವಾಗಿ ವೈಫಲ್ಯ ಅನುಭವಿಸುತ್ತಿದೆ ಎಂದು ಹೇಳಿದರು. ಪಾಲಿಕೆಯ ಆದಾಯ ವೃದ್ಧಿಗೆ ಯಾವುದೇ … Continue reading *ಭ್ರಷ್ಟಾಚಾರ, ದುರಾಡಳಿತ ಮತ್ತು ನಿರ್ಲಕ್ಷ್ಯದಿಂದ ಬೆಳಗಾವಿ ಪಾಲಿಕೆ ಆಡಳಿತ ಸಂಪೂರ್ಣ ವಿಫಲ: ರಾಜು ಟೋಪಣ್ಣವರ್ ಆರೋಪ*