Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷರ ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ,- ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸುವ ನಿರ್ಧಾರದೊಂದಿಗೆ ಡಿಸಿಸಿ ಬ್ಯಾಂಕ್ ಕಡೆಗೆ ಮುಖಂಡರು ತೆರಳಿದ್ದಾರೆ.

Home add -Advt

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ರಾಜು ಕಾಗೆ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಜೊಲ್ಲೆ ಹಾಗೂ ಕಾಗೆ ಇಬ್ಬರೂ ಬಾಲಚಂದ್ರ ಜಾರಕಿಹೊಳಿ‌ ಕಾರಿನಲ್ಲೇ ನಾಮಪತ್ರ ಸಲ್ಲಿಕೆಗೆ ತೆರಳಿದರು.

3 ಗಂಟೆಗೆ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ.

Related Articles

Back to top button