ಬೆಳಗಾವಿ -ಧಾರವಾಡ ರೈಲು ಮಾರ್ಗ ನಿರ್ಮಾಣ: ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ವಿ ಸೋಮಣ್ಣ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ಮಾರ್ಗವಾಗಿ ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಕಾಮಗಾರಿ ಅನುಷ್ಠಾನಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ನ.14) ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣ ಪ್ರಗತಿ ಕಾರ್ಯದ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೂತನ ರೈಲು ಮಾರ್ಗ ಕಾಮಗಾರಿ ಅನುಷ್ಠಾನಕ್ಕಾಗಿ … Continue reading ಬೆಳಗಾವಿ -ಧಾರವಾಡ ರೈಲು ಮಾರ್ಗ ನಿರ್ಮಾಣ: ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ವಿ ಸೋಮಣ್ಣ ಸೂಚನೆ