ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ: ಮಿನಿ ಉದ್ಯೋಗ ಮೇಳ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಜು. ೧೩ ೨೦೨೩ ರಂದು ಮುಂಜಾನೆ ೯ ರಿಂದ ಮದ್ಯಾಹ್ನ ೧.೩೦ ಗಂಟೆಯವರೆಗೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾಮತ್ತು ಡಿ-ಪಾರ್ಮಾಸಿ, ಡಿಎಚ್‌ಐ ಹಾಗೂ ಯಾವುದೇ ಪದವಿ ಮತ್ತು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಮಿನಿ ಉದ್ಯೋಗ ಮೇಳ ವನ್ನು (Mini Job Fair) ಬೆಳಗಾವಿಯ ಬೆನನ್ ಸ್ಮಿತ್ ಮೆಥೋಡಿಸ್ಟ್ ಪದವಿ ಕಾಲೇಜನಲ್ಲಿ ಆಯೋಜಿಸಲಾಗಿದೆ. ಆಸಕ್ತ ಪುರುಷ ಮತ್ತು … Continue reading ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ: ಮಿನಿ ಉದ್ಯೋಗ ಮೇಳ