*ಮಾ.25ರಂದು ಬೆಳಗಾವಿ ವಿಭಾಗ ಮಟ್ಟದ ಪಾಲುದಾರರ ಸಮಾಲೋಚನಾ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಬೆಳಗಾವಿ ವಿಭಾಗ ಮಟ್ಟದ ಪಾಲುದಾರರ ಸಮಾಲೋಚನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮಾರ್ಚ್ 25, 2026 ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಬೆಳವಾಡಿ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೈಗಾರಿಕೆ ನೀತಿ ಕುರಿತು ಚರ್ಚೆ ನಡೆಯಲಿದ್ದು, ಉದ್ಯಮಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತದೆ. ಕೈಗಾರಿಕಾ ನೀತಿಗಳ ಬಗ್ಗೆ ಸಂವಾದ ನಡೆಯಲಿದೆ. ಈ ಸಮಾಲೋಚನಾ ಕಾರ್ಯಕ್ರಮದಲ್ಲಿ ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು, ಉದ್ಯಮಿಗಳು ಮತ್ತು … Continue reading *ಮಾ.25ರಂದು ಬೆಳಗಾವಿ ವಿಭಾಗ ಮಟ್ಟದ ಪಾಲುದಾರರ ಸಮಾಲೋಚನಾ ಕಾರ್ಯಕ್ರಮ*