*ಬೆಳಗಾವಿ ಅಬಕಾರಿ ಪೊಲೀಸರ ಕಾರ್ಯಾಚರಣೆ: ಗೋವಾ ಮದ್ಯ ವಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೋಳಿ ಹಬ್ಬದ ಹಿನ್ನೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇದ ಮಾಡಲಾಗಿತ್ತು. ಇದರಲ ಲಾಭ ಮಾಡೆಯಲು ಗೋವಾ ರಾಜ್ಯದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ ಪೊಲೀಸ್ ರು ಬಂಧಿಸಿದ್ದಾರೆ. ಅಬಕಾರಿ ಪೊಲೀಸರು ದಾಳಿ ಮಾಡಿ ತಾಲೂಕಿನ ಮುತ್ನಾಳ ಗ್ರಾಮದ ಅರುಣ ರಾಜು ವಾಘಮೋರೆ (21) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಹಬ್ಬದಲ್ಲಿ ಭರ್ಜರಿ ವ್ಯಾಪಾರ ಮಾಡಬೇಕೆಂಬ ಉದ್ದೇಶದಿಂದ ಮುತ್ನಾಳ ಗ್ರಾಮದ ಹೊರವಲಯದ ಶೆಡ್ ನಲ್ಲಿ ಗೋವಾ ರಾಜ್ಯದ ವಿವಿಧ ನಮೂನೆಯ … Continue reading *ಬೆಳಗಾವಿ ಅಬಕಾರಿ ಪೊಲೀಸರ ಕಾರ್ಯಾಚರಣೆ: ಗೋವಾ ಮದ್ಯ ವಶ*