*BREAKING NEWS* *ಬೆಳಗಾವಿ: ಎಕ್ಸಿಕ್ಯೂಟಿವ್ ಎಂಜಿನಿಯರ್ ಬಂಧನ*

ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾಧೀನ ಪಡಿಸಿ ಕೊಂಡ ಜಮೀನಿಗೆ ಪರಿಹಾರದ ಚೆಕ್ ನೀಡಲು 1ಲಕ್ಷ್ಮ ಲಂಚ ಕೇಳಿದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರರ ಬಂಧನ  ಪ್ರಗತಿವಾಹಿನಿ ಸುದ್ದಿ, ರಾಯಬಾಗ: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ಅಶೋಕ್ ಶಿರೂರ ಅವರನ್ನು ಬಂಧಿಸಲಾಗಿದೆ. ರಾಯಬಾಗ ತಾಲೂಕಾ ಖೇಮಲಾಪುರ ಗ್ರಾಮದ ಯಾಸಿನ್ ಪೇಂಢಾರಿಯವರ 14 ಗುಂಟೆ ಜಮೀನು ಮುಗಳಖೊಡ್ ಮತ್ತು ಹಾರೂಗೇರಿ ಪಟ್ಟಣಗಳಿಗೆ ಅಮೃತ ಯೋಜನೆ ಅಡಿ ಕುಡಿಯುವ ನೀರು … Continue reading *BREAKING NEWS* *ಬೆಳಗಾವಿ: ಎಕ್ಸಿಕ್ಯೂಟಿವ್ ಎಂಜಿನಿಯರ್ ಬಂಧನ*