
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಚಲಾವಣೆಯಾಗಿರುವ ಮತದಾನದ ಅಂತಿಮ ವಿವರ ಈಗ ಲಭ್ಯವಾಗಿದೆ.
ಜಿಲ್ಲೆಯಲ್ಲಿ ಒಟ್ಟೂ ಶೇ.76.95ರಷ್ಟು ಮತ ಚಲಾವಣೆಯಾಗಿದೆ. ಬೆಳಗಾವಿ ಉತ್ತರದಲ್ಲಿ ಅತ್ಯಂತ ಕಡಿಮೆ ಅಂದರೆ, 59.44 ಮತ್ತು ಅಥಣಿಯಲ್ಲಿ ಅತೀ ಹೆಚ್ಚು ಅಂದರೆ, ಶೇ 83.68ರಷ್ಟು ಮತದಾನವಾಗಿದೆ. ಬೆಳಗಾವಿ ದಕ್ಷಿಣದಲ್ಲಿ ಶೇ. 63.61ರಷ್ಟು ಮತದಾನವಾಗಿದ್ದು, ಇದು ಎರಡನೇ ಅತೀ ಕಡಿಮೆಯಾಗಿದೆ. ಉಳಿದೆಲ್ಲ ಕ್ಷೇತ್ರಗಳಲ್ಲಿ ಶೇ.74ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ.
ವಿವರ ಇಲ್ಲಿದೆ –

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ