*ಬೆಳಗಾವಿ​ ನಿಜ ಅರ್ಥದಲ್ಲಿ ಸ್ಮಾಟ್ ಸಿಟಿ​ ನನ್ನ ಗುರಿ​; ಮೃಣಾ​ಲ ಹೆಬ್ಬಾಳ್ಕರ್*; *ಬೆಳಗಾವಿ ಸಮಗ್ರ ಅಭಿವೃದ್ಧಿಗಾಗಿ ಸ್ಪರ್ಧೆ​*

​ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ:  ​ಬೆಳಗಾವಿ ಮಹಾನಗರವನ್ನು​ ನಿಜ ಅರ್ಥದಲ್ಲಿ ಸ್ಮಾಟ್ ಸಿಟಿಯನ್ನಾಗಿ ಮಾಡುವ ಗುರಿಯೊಂದಿಗೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಮೃಣಾ​ಲ ಹೆಬ್ಬಾಳ್ಕರ್ ಹೇಳಿದ್ದಾರೆ. ​ಬೆಳಗಾವಿ ನಗರದ ವಿವಿಧೆಡೆ ಶುಕ್ರವಾರ ಸಂಜೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರದಲ್ಲಿ ಜನತೆ ಬಿಜೆಪಿಗೆ ಕಳೆದ ಇಪ್ಪತ್ತು ವರ್ಷಗಳಿಂದ  ಅಧಿಕಾರ ಕೊಟ್ಟಿದ್ದಾರೆ; ಆದರೆ, ಇನ್ನೂ ಅಭಿವೃದ್ಧಿಯಾಗಿಲ್ಲ. ಬಿಜೆಪಿಯವರು ಅಭಿವೃದ್ಧಿ ಮುಂದಿಟ್ಟುಕೊಂಡು ಜನರ ಮನೆ ಬಾಗಿಲಿಗೆ ಬರುತ್ತಿಲ್ಲ; ನನ್ನ ನೋಡಿ ಓಟು ಕೊಡಬೇಡಿ; ಪ್ರಧಾನಿ ಮೋದಿಯವರನ್ನು ನೋಡಿ ಓಟು ಕೊಡಿ​ ಎಂದು ಕೇಳುತ್ತಿದ್ದಾರೆ; … Continue reading *ಬೆಳಗಾವಿ​ ನಿಜ ಅರ್ಥದಲ್ಲಿ ಸ್ಮಾಟ್ ಸಿಟಿ​ ನನ್ನ ಗುರಿ​; ಮೃಣಾ​ಲ ಹೆಬ್ಬಾಳ್ಕರ್*; *ಬೆಳಗಾವಿ ಸಮಗ್ರ ಅಭಿವೃದ್ಧಿಗಾಗಿ ಸ್ಪರ್ಧೆ​*