ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರವನ್ನು ನಿಜ ಅರ್ಥದಲ್ಲಿ ಸ್ಮಾಟ್ ಸಿಟಿಯನ್ನಾಗಿ ಮಾಡುವ ಗುರಿಯೊಂದಿಗೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳ್ಕರ್ ಹೇಳಿದ್ದಾರೆ.Home add -Advt ಬೆಳಗಾವಿ ನಗರದ ವಿವಿಧೆಡೆ ಶುಕ್ರವಾರ ಸಂಜೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರದಲ್ಲಿ ಜನತೆ ಬಿಜೆಪಿಗೆ ಕಳೆದ ಇಪ್ಪತ್ತು ವರ್ಷಗಳಿಂದ ಅಧಿಕಾರ ಕೊಟ್ಟಿದ್ದಾರೆ; ಆದರೆ, ಇನ್ನೂ ಅಭಿವೃದ್ಧಿಯಾಗಿಲ್ಲ. ಬಿಜೆಪಿಯವರು ಅಭಿವೃದ್ಧಿ ಮುಂದಿಟ್ಟುಕೊಂಡು ಜನರ ಮನೆ ಬಾಗಿಲಿಗೆ ಬರುತ್ತಿಲ್ಲ; ನನ್ನ ನೋಡಿ ಓಟು ಕೊಡಬೇಡಿ; ಪ್ರಧಾನಿ ಮೋದಿಯವರನ್ನು ನೋಡಿ ಓಟು ಕೊಡಿ … Continue reading *ಬೆಳಗಾವಿ ನಿಜ ಅರ್ಥದಲ್ಲಿ ಸ್ಮಾಟ್ ಸಿಟಿ ನನ್ನ ಗುರಿ; ಮೃಣಾಲ ಹೆಬ್ಬಾಳ್ಕರ್*; *ಬೆಳಗಾವಿ ಸಮಗ್ರ ಅಭಿವೃದ್ಧಿಗಾಗಿ ಸ್ಪರ್ಧೆ*
Copy and paste this URL into your WordPress site to embed
Copy and paste this code into your site to embed