*ಬೆಳಗಾವಿ ಈಗ ಅಂತಾರಾಷ್ಟ್ರೀಯ ಮಟ್ಟದ ಆರೋಗ್ಯ ಕೇಂದ್ರ: ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಾವು ಸಾವಿರ ಬೆಡ್ ಆಸ್ಪತ್ರೆ ಮಾಡಲು ಹೊರಟಾಗ ಹಲವರು ವ್ಯಂಗ್ಯವಾಡಿದ್ದರು. ಬೆಳಗಾವಿಯಂತಹ ಸಣ್ಣ ಊರಿಗೆ ಇಷ್ಟು ದೊಡ್ಡ ಆಸ್ಪತ್ರೆ ಏಕೆ ಎಂದು ಪ್ರಶ್ನಿಸಿದ್ದರು. ಈಗ ಬೆಳಗಾವಿ ಅಂತಾರಾಷ್ಟ್ರೀಯ ಮಟ್ಟದ ಆರೋಗ್ಯ ಕೇಂದ್ರವಾಗಿ ಬೆಳೆದಿದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸೆಂಟ್ರಾಕೇರ್ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಮೊದಲೆಲ್ಲ ಖಾಯಿಲೆಗಳು ಕಡಿಮೆ ಇದ್ದವು. ನದಿ ನೀರು ಕುಡಿದರೂ ಖಾಯಿಲೆ ಬರುತ್ತಿರಲಿಲ್ಲ. … Continue reading *ಬೆಳಗಾವಿ ಈಗ ಅಂತಾರಾಷ್ಟ್ರೀಯ ಮಟ್ಟದ ಆರೋಗ್ಯ ಕೇಂದ್ರ: ಡಾ.ಪ್ರಭಾಕರ ಕೋರೆ*