*ಗಣೇಶೋತ್ಸವಕ್ಕೆ ಬೆಳಗಾವಿ ಖಾಕಿ ಕಟ್ಟೆಚ್ಚರ: ವಾರ್ನಿಂಗ್ ನೀಡಿದ ಪೊಲೀಸ್ ಕಮಿಷನರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಜರುಗುವ ಅದ್ಧೂರಿ ಗಣೇಶೋತ್ಸವಕ್ಕೆ ಖಾಕಿ ಕಟ್ಟೆಚ್ಚರ ವಹಿಸಿದದೆ. ಗಣೇಶೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಳಗಾವಿಯ ರೌಡಿ ಶೀಟರ್ ಪರೇಡ್ ನಡೆಸಲಾಗಿದೆ. ಬೆಳಗಾವಿಯಲ್ಲಿ ಬೆಳಂ ಬೆಳಗ್ಗೆ ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದ್ದು, ಗಣೇಶೋತ್ಸವಕ್ಕೂ ಮುನ್ನ ರೌಡಿಗಳಿಗೆ ಪೊಲೀಸ್ ವಾರ್ನಿಂಗ್ ನೀಡಿದ್ದಾರೆ. ಬೆಳಗಾವಿ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ರೌಡಿಶೀಟರ್‌ಗಳ ಪರೇಡ್ ನಡೆಸಿದ ನೂತನ ಕಮಿಷನರ್ ಪ್ರಕಾಶ್ ನಿಕಮ್ ರೌಡಿಗಳ ಪರೇಡ್ ನಡೆಸಿ ಗಣೇಶೋತ್ಸವ ಹಿನ್ನೆಲೆ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.ಪರೇಡ್ ನಲ್ಲಿ ಸುಮಾರು … Continue reading *ಗಣೇಶೋತ್ಸವಕ್ಕೆ ಬೆಳಗಾವಿ ಖಾಕಿ ಕಟ್ಟೆಚ್ಚರ: ವಾರ್ನಿಂಗ್ ನೀಡಿದ ಪೊಲೀಸ್ ಕಮಿಷನರ್*
Copy and paste this URL into your WordPress site to embed
Copy and paste this code into your site to embed