*ಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ*

ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸಕಾರಾತ್ಮಕ ಸ್ಪಂದನೆ ಪ್ರಗತಿವಾಹಿನಿ ಸುದ್ದಿ: ಹಾಕಿಯ ಪವಿತ್ರ ನೆಲೆ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿಯಲ್ಲಿ ಮತ್ತೊಮ್ಮೆ ಕ್ರೀಡಾ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಂದ್ರ ಸರ್ಕಾರದ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಗೂ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಹಾಕಿ ಮೈದಾನ ನಿರ್ಮಾಣಕ್ಕೆ ಸಕಾರಾತ್ಮಕ ಹೆಜ್ಜೆ ಇಡಲಾಗಿದೆ.Home add -Advt ಬೆಳಗಾವಿಯ ಕ್ರೀಡಾ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ‘ಹಾಕಿ ಬೆಳಗಾವಿ’ ಸಂಘಟನೆಯ ಪದಾಧಿಕಾರಿಗಳು ಸಕಲ ಮರಾಠಾ ಸಮಾಜದ ಮುಖಂಡ ಹಾಗೂ ಬಿಜೆಪಿ … Continue reading *ಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ*