*ಬೆಳಗಾವಿ ಕೆಎಂಎಫ್ ಗೆ 12.59 ಕೋಟಿ ರೂ. ಲಾಭ: ಬಾಲಚಂದ್ರ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ (ಕೆಎಂಎಫ್) 2025-26 ಆರ್ಥಿಕ ವರ್ಷದಲ್ಲಿ ₹12 ಕೋಟಿ 59 ಲಕ್ಷ ನಿಕರಿ ಲಾಭ ಗಳಿಸಿದ್ದು, ₹510 ಕೋಟಿ ಟರ್ನೋವರ್ ಸಾಧಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ ಎಂದು ಸಂಘದ ಅಧ್ಯಕ್ಷರು ಹಾಗೂ ಶಾಸಕರಾದ ಭಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಸಂಘದ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 100 ಹೊಸ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸ್ಥಾಪಿಸಲಾಗಿದೆ. … Continue reading *ಬೆಳಗಾವಿ ಕೆಎಂಎಫ್ ಗೆ 12.59 ಕೋಟಿ ರೂ. ಲಾಭ: ಬಾಲಚಂದ್ರ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed